Home Posts tagged #jayanthi

ಉಳ್ಳಾಲ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

ಉಳ್ಳಾಲ, ಸೆ.3; ಹಿಂದೂ ಯುವಸೇನೆಯ ಸಕ್ರಿಯ ಕಾರ್ಯಕರ್ತ ಕುಂಪಲ ಹನುಮಾನ್ ನಗರ ನಿವಾಸಿ ಜಯಂತ್  ಎಸ್. ಕುಂಪಲ(49)  ಕೃಷ್ಣ ನಗರದ  ಬಾಡಿಗೆ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಿಕ್ಷಾ ಚಾಲಕನಾಗಿದ್ದ ಅವರು ಕುಂಪಲ ಹನುಮಾನ್ ನಗರದಲ್ಲಿ ನೂತನ ಮನೆ ನಿರ್ಮಾಣದ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಈ ನಡುವೆ ಆತ್ಮಹತ್ಯೆಗೈದಿರುವುದು ಸಂಶಯಕ್ಕೆಡೆ

ಬಹುಭಾಷಾ ಹಿರಿಯ ನಟಿ ಜಯಂತಿ ಇನ್ನಿಲ್ಲ

ಆರು ಭಾಷೆಗಳಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟಿ ಇಂದು ನಿಧನರಾದರು . ‘ ಜೇನುಗೂಡು ‘ ಚಿತ್ರವು ಜಯಂತಿ ಅವರು ನಾಯಕಿ ನಟಿಯಾಗಿ ನಟಿಸಿದ ಮೊದಲ ಸಿನಿಮಾ. ನಾಲ್ಕು ಬಾರಿ ಅತ್ಯುತ್ತಮ ನಟಿ ರಾಜ್ಯ ಪ್ರಶಸ್ತಿ ಪಡೆದಿದ್ದ ಜಯಂತಿ ಅವರು 500 ಕ್ಕೂ ಹೆಚ್ಚು ಚಿತ್ರದಲ್ಲಿ ನಟಿಸಿದ್ದರು. 1945 ರ ಜನವರಿ 6 ರಂದು ಜನಿಸಿದ್ದ ಜಯಂತಿ ಅವರ ಮೂಲ ಹೆಸರು ಕಮಲ ಕುಮಾರಿ ಎಂಬುದಾಗಿತ್ತು . ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಅವರು ಇಂದು ಅವರ ಬೆಂಗಳೂರಿನ […]