Home Posts tagged #jcci awards

ಮಧ್ಯಂತರ ಸಮ್ಮೇಳನದಲ್ಲಿ ಮುಂಡ್ಕೂರು ಜೇಸಿಸ್ ಗೆ ಹಲವು  ಪ್ರಶಸ್ತಿ

  ಮುಂಡ್ಕೂರು;ಪ್ರತೀ ವರ್ಷ ರಕ್ತದಾನ ಶಿಬಿರ, ತರಬೇತಿ ಕಾರ್ಯಾಗಾರ, ಉಚಿತ ಯೋಗ ಶಿಬಿರ, ಶಾಶ್ವತ ಯೋಜನೆ ಮುಂತಾದ ಜನೋಪಯೋಗಿ ಕಾರ್ಯಕ್ರಮಗಳನ್ನು ಮಾಡುತ್ತಾ ಜೇಸಿಯ ಕಂಪನ್ನು ಎಲ್ಲೆಡೆ ಪಸರಿಸಿರುವ ಘಟಕ ಜೇಸಿಐ ಮುಂಡ್ಕೂರು ಭಾರ್ಗವ. ಈ ವರ್ಷ ಪ್ರಶಾಂತ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಕೋವಿಡ್ ಸಮಯದಲ್ಲಿ ಅಶಕ್ತರಿಗೆ ಕಿಟ್ ವಿತರಣೆ,  ಸಾಧಕ ಮಹಿಳೆಯರಿಗೆ ಅಭಿನಂದನಾ