Home Posts tagged #jci

ಜೇಸಿಐ ಪಂಜ ಪಂಚಶ್ರೀ ವತಿಯಿಂದ ಪ್ರೋಟೀನ್ ಪೌಡರ್ ವಿತರಣೆ

ಜೇಸಿಐ ಪಂಜ ಪಂಚಶ್ರೀ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಅಂಗನವಾಡಿ ಕೇಂದ್ರ ಪಂಜ ಇದರ ಆಶ್ರಯದಲ್ಲಿ ಕಡಿಮೆ ತೂಕದ ಪಂಜ ಅಂಗನವಾಡಿ ಮಕ್ಕಳಿಗೆ ಪ್ರೋಟೀನ್ ಪೌಡರ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೆಸಿಐ ಪಂಜ ಪಂಚಶ್ರೀಯ ಘಟಕ ಅಧ್ಯಕ್ಷರಾದ ಜೆಫ್ ಮ್. ಶಿವಪ್ರಸಾದ್ ಹಾಲೆಮಜಲು

ಜೆಸಿಐ ವಲಯ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನ

ಜೆಸಿಐನ ವಲಯ ಎಕ್ಸ್‍ವಿ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನವು ವಿಟ್ಲದಲ್ಲಿ ನಡೆದಿದ್ದು,ಜೇಸಿಐ ಕುಂದಾಪುರ ಸಿಟಿ ಘಟಕವು ಚಾಂಪಿಯನ್ ಆಫ್ ಚಾಂಪಿಯನ್ಸ್ ಪ್ರಶಸ್ತಿಗೆ ಭಾಜನವಾಗಿದೆ. ಮಾತ್ರವಲ್ಲದೆ ಸುಮಾರು ಒಂದೂವರೆ ಲಕ್ಷದಷ್ಟು ದೇಣಿಗೆಯನ್ನು ಜೇಸಿಐ ಇಂಡಿಯಾ ಫೌಂಡೇಶನ್ ಗೆ ನೀಡುವುದರ ಮೂಲಕ,ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದಲ್ಲಿ ವಲಯದಲ್ಲೇ ಟಾಪ್ ಒನ್ ಘಟಕವಾಗಿ ಮೂಡಿಬಂದಿದೆ. ಈ ಪ್ರಶಸ್ತಿಗಳನ್ನು ಸಮ್ಮೇಳನದಲ್ಲಿ ಜೇಸಿಐ ಭಾರತದ ರಾಷ್ಟ್ರೀಯ

ವಿಶ್ವ ಪರಿಸರ ದಿನಾಚರಣೆ ಬಂಟ್ವಾಳದಲ್ಲಿ ಜೆಸಿಐ ವತಿಯಿಂದ ವನಮಹೋತ್ಸವ

ಬಂಟ್ವಾಳ: ವಿಶ್ವ ಪರಿಸರ ದಿನದ ಅಂಗವಾಗಿ ಜೆಸಿಐ ಬಂಟ್ವಾಳದ ವತಿಯಿಂದ ಮಾರ್ನಬೈಲಿನಲ್ಲಿರುವ ಆರೋಗ್ಯ ಉಪಕೇಂದ್ರದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು.  ತಾಲೂಕು ಪಂಚಾಯತಿ ಸದಸ್ಯ ಸಂಜೀವ ಪೂಜಾರಿ ಬೊಳ್ಳಾಯಿ ಹಾಗೂ ಉದ್ಯಮಿ ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯ ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಜೆಸಿಐ ಬಂಟ್ವಾಳದ ಅಧ್ಯಕ್ಷ ಉಮೇಶ್ ಆರ್. ಮೂಲ್ಯ ಮಾತನಾಡಿ ಜೆಸಿ ಸಂಸ್ಥೆಯ ಮೂಲಕ ವಿಶ್ವದಾದ್ಯಂತ ವನ ಮಹೋತ್ಸವ ಕಾರ್ಯಕ್ರಮವನ್ನು ನಡೆಸಿ

ಕುಂದಾಪುರ ಜೆಸಿಐ ಮತ್ತು ರೆಡ್‍ಕ್ರಾಸ್ ಸಂಸ್ಥೆ : ಬಡವರಿಗೆ ಊಟದ ವ್ಯವಸ್ಥೆ

ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಜೆ.ಸಿ.ಐ ಕುಂದಾಪುರ ಸಿಟಿ ವತಿಯಿಂದ ಲಾಕ್ ಡೌನ್ ಸಂದರ್ಭದಲ್ಲಿ ಕುಂದಾಪುರ ಪರಿಸರದಲ್ಲಿ ಪ್ರತಿದಿನ ಸುಮಾರು 200 ಕ್ಕಿಂತಲೂ ಹೆಚ್ಚು ಕೊವೀಡ್ ವಾರಿಯರ್ಸ್, ನಿರ್ಗತಿಕರು ಹಾಗೂ ಭಿಕ್ಷುಕರಿಗೆ ಊಟವನ್ನು ನೀಡುತಿದ್ದು ಇವರ ಈ ಕಾರ್ಯಕ್ಕೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕೂಡ ಹಲವು ದಿನಗಳ ಪ್ರಾಯೋಜಕತ್ವವನ್ನು ನೀಡಿದೆ.  ಕಳೆದ ಬಾರಿಯೂ ಕೂಡ ಲಾಕ ಡೌನ್ ಸಂದರ್ಭದಲ್ಲಿ ಸುಮಾರು 40ಕ್ಕಿಂತ ಹೆಚ್ಚು ದಿನಗಳಲ್ಲಿಯೂ ಊಟವನ್ನು ನೀಡಿ