Home Posts tagged #jeetige

ಅತ್ಯುತ್ತಮ ತುಳು ಸಿನಿಮಾ ಪ್ರಶಸ್ತಿಗೆ ಭಾಜನವಾದ `ಜೀಟಿಗೆ’

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ತುಳುನಾಡಿನ ದೈವಾರಾಧನೆ ಮತ್ತು ಅದರ ಕಟ್ಟುಪಾಡುಗಳನ್ನು ಬಿಂಬಿಸುವ ಕಲಾತ್ಮಕ ಚಿತ್ರ `ಜೀಟಿಗೆ’ ಅತ್ಯುತ್ತಮ ತುಳು ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ. ಮಲಯಾಳಂ ನಿರ್ದೇಶಕ ಜಯರಾಜ್ ಜತೆ ಪಳಗಿದ ಸಂತೋಷ್ ಮಾಡ ನಿರ್ದೇಶನದ ಚೊಚ್ಚಲ ಚಿತ್ರವನ್ನು ನಿರ್ಮಾಣ ಮಾಡಿರುವುದು ಅರುಣ್ ರೈ ತೋಡಾರ್. ಪರಂಪರಾಗತವಾಗಿ