ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠದ ವತಿಯಿಂದ ಹಿರಿಯ ಸಾಹಿತಿ ಹಾಜಿ ಟಿ.ಎ. ಆಲಿಯಬ್ಬ ಜೋಕಟ್ಟೆ ಬರೆದ ‘ಬ್ಯಾರಿ:ನಾನು ಕಂಡಂತೆ’ ಕೃತಿ ಬಿಡುಗಡೆಕಾರ್ಯಕ್ರಮ ನಗರದ ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಿತು. ಮಂಗಳೂರು ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕ್ಕರ್
ಅಂಗರಗುಂಡಿ ಬಳಿ ಗೂಡ್ಸ್ ರೈಲಿನಡಿ ಬಿದ್ದು ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಸಂಭವಿಸಿದೆ. ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದಾಗ ಈ ಅವಘಢ ಸಂಭವಿಸಿದೆ. ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ಮೂರು ಗಂಟೆ ಕಾರ್ಯಾಚರಣೆ ನಡೆದಿದೆ. ಕೆಲವು ಎಮ್ಮೆಗಳು ಸುಮಾರು 25 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿವೆ ಎಂದು ತಿಳಿದು ಬಂದಿದೆ.
ಮಂಗಳೂರು: ನಗರದ ಉರ್ವಸ್ಟೋರ್‌ನಲ್ಲಿರುವ ಸ್ವಸ್ತಿಕ ನ್ಯಾಷನಲ್ ಸ್ಕೂಲ್‌ನ ಭಾಷಾ ಸಂಘದ ಸಹಯೋಗದಲ್ಲಿ ಸ್ವಸ್ತಿಕದಲ್ಲಿ ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಕವಿ, ಸಾಹಿತಿ, ಪತ್ರಕರ್ತ ಶ್ರೀನಿವಾಸ ಜೋಕಟ್ಟೆಯವರ 40ನೇ ಕೃತಿ ಲೇಖನಗಳ ಸಂಕಲನ ‘ದೇವರುಗಳ ನ್ಯಾಯಾಲಯ ಮತ್ತು ಸ್ಮಶಾನದಲ್ಲಿ ನೃತ್ಯ’ ಹಾಗೂ 41ನೇ ಕೃತಿ ಲೇಖನಗಳ ಸಂಕಲನ ‘ಎಲ್ಲಿಗೋ ಪಯಣ ಯಾವುದೋ ದಾರಿ’ ಬಿಡುಗಡೆಗೊಂಡಿತು. ‘ದೇವರುಗಳ ನ್ಯಾಯಾಲಯ ಮತ್ತು ಸ್ಮಶಾನದಲ್ಲಿ ನೃತ್ಯ’ ಕೃತಿಯನ್ನು ಬಿಡುಗಡೆಗೊಳಿಸಿದ ಹಿರಿಯ
ರೈಲು ಹಳಿಗೆ ಮರ ಬಿದ್ದದ್ದನ್ನು ಗಮನಿಸಿದ 70 ವರ್ಷ ಪ್ರಾಯದ ಮಹಿಳೆ ತತ್‌ಕ್ಷಣವೇ ಎಚ್ಚೆತ್ತುಕೊಂಡು ಸಮಯಪ್ರಜ್ಞೆಯಿಂದ ಕೆಂಪುಬಟ್ಟೆ ಯನ್ನು ಕೈಯಲ್ಲಿ ಪ್ರದರ್ಶಿಸಿ ರೈಲು ನಿಲ್ಲಿಸುವ ಮೂಲಕ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿದ್ದಾರೆ. ಪಡೀಲ್ ಜೋಕಟ್ಟೆ ಮಧ್ಯೆಯ ಪಚ್ಚನಾಡಿ ಸಮೀಪ ಮಂದಾರ ದಲ್ಲಿ ಈ ಘಟನೆ ಸಂಭವಿ ಸಿದ್ದು, ಕುಡುಪು ಆಯರ ಮನೆ ಚಂದ್ರಾವತಿ ಅವರು ಸಂಭಾವ್ಯ ರೈಲು ಅವಘಡವನ್ನು ತಪ್ಪಿಸಿದವರು. ಮಾ. 21ರಂದು ಮಧ್ಯಾಹ್ನ ಸುಮಾರು 2.10ರ ಸುಮಾರಿಗೆ ರೈಲು