ಭಾರತದ ಹೆಸರಾಂತ ಸ್ವರ್ಣದ್ಯಮ ಸಂಸ್ಥೆ ಜೋಸ್ ಆಲುಕ್ಕಾಸ್ ಜ್ಯುವೆಲ್ಲರಿ ಸಿಎಸ್‍ಆರ್ ನಿಧಿಯಿಂದ ನಗರದ ಜೆಪ್ಪುವಿನಲ್ಲಿರುವ ಸಂತ ಜೋಸೆಫ್ ಪ್ರಶಾಂತ್ ಶ್ರೀನಿವಾಸ್ ವೃದ್ದಾಶ್ರಮದ ನಿವಾಸಿಗಳ ಅನುಕೂಲಕ್ಕಾಗಿ ಮಹೀಂದ್ರಾ ಬೊಲೆರೋ ವಾಹನವನ್ನು ನಗರದ ಕೆಎಸ್‍ರಾವ್ ರಸ್ತೆಯಲ್ಲಿರುವ ಶೋರೂಂನಲ್ಲಿ ಕೊಡುಗೆಯಾಗಿ ನೀಡಲಾಯಿತು. ಉತ್ತರ ಪೊಲೀಸ್ ಠಾಣಾ ವೃತ್ತ
ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಹೆಸರಾಂತ ಜ್ಯುವೆಲ್ಲರಿ ಗ್ರೂಪ್ ಜೋಸ್ ಆಲುಕ್ಕಾಸ್ ಚಿನ್ನಾಭರಣ ಮಳಿಗೆ ನವೀಕೃತಗೊಂಡಿದ್ದು, ಹೊಚ್ಚ ಹೊಸ ಶೋರೂಂನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಜೋಸ್ ಆಲುಕ್ಕಾಸ್ ಬ್ರ್ಯಾಂಡ್ ಕಳೆದ 58 ವರ್ಷಗಳಿಂದ ನಂಬಿಕೆ ಮತ್ತು ಪರಿಶುದ್ಧತೆಗೆ ಸಮನಾರ್ಥಕವಾಗಿದೆ. ವಿಶಿಷ್ಠವಾದ ಕಾರ್ಯಾಚರಣೆ ವ್ಯವಸ್ಥೆ ಮತ್ತು ದೂರದೃಷ್ಟಿಯೊಂದಿಗೆ ಈ ಬ್ರ್ಯಾಂಡ್ ಆಭರಣ ವ್ಯಾಪಾರ ಕ್ಷೇತ್ರದಲ್ಲಿ ಬಲವಾದ ಪರಂಪರೆಯನ್ನು ಸ್ಥಾಪಿಸಿದೆ. ಇದೀಗ ಮಂಗಳೂರು
ಹೆಸರಾಂತ ಸ್ವರ್ಣಾಭರಣ ಸಂಸ್ಥೆಯಾದ ಜೋಸ್‍ಅಲುಕ್ಕಾಸ್‍ನ ಪುತ್ತೂರಿನ ಶಾಖೆಯು ಯಶಸ್ವಿಯಾಗಿ 4 ವರ್ಷಗಳನ್ನು ಪೂರೈಸಿದ್ದು ಇದರ ವಾರ್ಷಿಕೋತ್ಸವ ಸಂಭ್ರಮವನ್ನು ಮಳಿಗೆಯಲ್ಲಿ ಆಚರಿಸಿದರು. ಕಾರ್ಯಕ್ರಮವನ್ನು ಪುತ್ತೂರು ವಿಧಾನಾಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ಅವರು ದೀಪ ಬೆಳಗಿಸಿ ಉದ್ಘಾಟಿಸಿ ಸಂಸ್ಥೆಗೆ ಶುಭ ಹಾರೈಸಿದರು. ಖ್ಯಾತ ತುಳು ಚಿತ್ರದ ನಟಿ ರಂಗ ಕಲಾವಿದೆ ಎಕ್ಕ ಸಕ್ಕ ಮತ್ತು ರಾಜ್ ಸೌಂಡ್ಸ್ ಖ್ಯಾತಿಯ ಚೈತ್ರ ಶೆಟ್ಟಿ ಹಾಗೂ ಈ ವರ್ಷದ