Home Posts tagged #journalist conference

ಪತ್ರಕರ್ತರಲ್ಲಿ ಹೋರಾಟದ ಮನೋಭಾವ ಇರಬೇಕು : ಓಶಿಯನ್ ಪರ್ಲ್ ಹೋಟೆಲ್‍ ಉಪಾಧ್ಯಕ್ಷ ಗಿರೀಶ್

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನದಲ್ಲಿ ಕರಾವಳಿ ಅಭಿವೃದ್ಧಿ ಮತ್ತು ಪತ್ರಿಕೋದ್ಯಮದ ಬಗ್ಗೆ ವಿಚಾರಗೋಷ್ಟಿ ನಡೆಯಿತು. ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಪತ್ರಕರ್ತರ ಜಿಲ್ಲಾ ಸಮ್ಮೇಳನದಲ್ಲಿ ವಿಚಾರಗೋಷ್ಟಿ ನಡೆಯಿತು. ಹಿರಿಯ ಪತ್ರಕರ್ತರಾದ ಅನಿಲ್ ಶಾಸ್ತ್ರಿ ಅವರು ವಿಷಯ ಮಂಡಿಸಿದರು. ಓಶಿಯನ್ ಪರ್ಲ್ ಹೋಟೆಲ್‍ನ