ಮಂಗಳೂರು : ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜ.3 ರಂದು ನಡೆಯಲಿರುವ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 3ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಧರ್ಮಸ್ಥಳದ ಧರ್ಮಾಧಿಕಾರಿ , ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರುಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೋಮವಾರ ಅನಾವರಣಗೊಳಿಸಿದರು. ಈ ಸಂದರ್ಭ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ
ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ವತಿಯಿಂದ ದ.ಕ ಜಿಲ್ಲಾ ಮಟ್ಟದ ಪತ್ರಕರ್ತರಿಗೆ ಮತ್ತು ಅವರ ಕುಟುಂಬಸ್ಥರಿಗೆ ಯೆನ್ ಮೀಡಿಯ ಆರೋಗ್ಯ ಕಾರ್ಡ್ ವಿತರಣೆ ಮಾಡಲಾಯಿತು. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಯೆನ್ ಮೀಡಿಯ ಆರೋಗ್ಯ ಕಾರ್ಡ್ ವಿತರಣೆ ಕಾರ್ಯಕ್ರಮ. ಕೊರೊನಾ ಸಂದರ್ಭದಲ್ಲಿ ಪ್ರೆಂಟ್ ಲೈನ್ ವಾರಿಯರ್ ಆಗಿ ಕರ್ತವ್ಯ ನಿರ್ವಹಿಸಿದ ಪತ್ರಕರ್ತರಿಗೆ ಸ್ಪೆಷ್ಯಾಲಿಟಿ ಮತ್ತು ಮಲ್ಟಿ ಸ್ಪೆಷ್ಯಾಲಿಟಿ ಆರೋಗ್ಯ ಸೇವೆಯನ್ನ ರಿಯಾಯಿತಿ ದರದಲ್ಲಿ