Home Posts tagged #jyothi

ಬಜಪೆಯ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕಿ ಲೋಕಾಯುಕ್ತ ಬಲೆಗೆ  || LOKAYUKTA ARRESTED JYOTHI N POOJARY, CONVENOR OF NIRANJAN SWAMY SCHOOL MANAGEMENT IN BAJPE.

ಈ ತಿಂಗಳ ಅಂತ್ಯಕ್ಕೆ ನಿವೃತ್ತಿಯಾಗಲಿರುವ ಮುಖ್ಯ ಶಿಕ್ಷಕಿಯ ದಾಖಲೆಗಳಿಗೆ ಸಹಿ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು, ಶುಕ್ರವಾರ 5 ಲಕ್ಷ ಸ್ವೀಕರಿಸುತ್ತಿದ್ದ ವೇಳೆ ಅನುದಾನಿತ ಶಾಲಾ ಸಂಚಾಲಕಿಯನ್ನು ಲೋಕಾಯುಕ್ತ ಪೋಲಿಸ್ರು ಬಂಧಿಸಿದ್ದಾರೆ. ಮಂಗಳೂರು ಹೊರವಲಯದ ಬಜಪೆಯ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಲೋಕಾಯಕ್ತ ಬಲೆಗೆ

ಜ್ಯೋತಿ ಚಲನಚಿತ್ರ ಮಂದಿರದ ಬಳಿ ಬಸ್ ಬೇ ನಿರ್ಮಾಣ: ಶಾಸಕ ವೇದವ್ಯಾಸ್ ಕಾಮತ್ ಸ್ಥಳ ವೀಕ್ಷಣೆ

ಜ್ಯೋತಿ ಚಲನಚಿತ್ರ ಮಂದಿರದ ಬಳಿ ಬಸ್ ಬೇ ನಿರ್ಮಾಣ ಯೋಜನೆಯ ಅಂಗವಾಗಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಅಧಿಕಾರಿಗಳೊಂದಿಗೆ ತೆರಳಿ ಸ್ಥಳ ವೀಕ್ಷಣೆ ನಡೆಸಿದರು.ಆ ಬಳಿಕ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಜ್ಯೋತಿ ಟಾಕೀಸ್ ಬಳಿಯಿಂದ ಬಂಟ್ಸ್ ಹಾಸ್ಟೆಲ್ ಹೋಗುವ ದಾರಿಯಲ್ಲಿ ಬಸ್ ಬೇ ನಿರ್ಮಾಣದ ಯೋಜನೆ ರೂಪಿಸಲಾಗಿದೆ. ಸಾಮಾನ್ಯ ದಿನಗಳಲ್ಲಿ ಈ ರಸ್ತೆಯಲ್ಲಿ ವಾಹನ ದಟ್ಟಣೆಯಿಂದ ಉಂಟಾಗುವ ಟ್ರಾಫಿಕ್ ಜಾಮ್ ಸಮಸ್ಯೆಯನ್ನು