Home Posts tagged #k harish

ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ವತಿಯಿಂದ ನ.12ರಂದು ಜನಾಗ್ರಹ ಸಭೆ

ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಪ್ರತಿಭಟಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ವತಿಯಿಂದ ನ.12ರಂದು ಜನಾಗ್ರಹ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲಾಧ್ಯಕ್ಷ ಲಾರೆನ್ಸ್ ಡಿಸೋಜ ಹೇಳಿದರು. ಅವರು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಅಂದು ಅಪರಾಹ್ನ 3