Home Posts tagged #k k pejavara

ಧಾರ್ಮಿಕತೆ, ಸಾಂಸ್ಕೃತಿಕತೆ ತುಳುಜನರ ಉಸಿರು: ಕೆ.ಕೆ. ಪೇಜಾವರ

ಉಜಿರೆ: ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದ ಸಾ.ರಾ. ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ 25ನೆಯ ಸಾಹಿತ್ಯ ಸಮ್ಮೇಳನದ ಎರಡನೆಯ ದಿನ ‘ದೈವಾರಾಧನೆ ಮತ್ತು ತುಳುನಾಡು’ ಎಂಬ ವಿಷಯದ ಕುರಿತು ತುಳು ಜಾನಪದ ವಿದ್ವಾಂಸ ಮತ್ತು ವಿಜ್ಞಾನ ಶಿಕ್ಷಕ ಕೆ.ಕೆ. ಪೇಜಾವರ ಅವರು ವಿಶೇಷ ಉಪನ್ಯಾಸ ನೀಡಿದರು. ದ್ರಾವಿಡ ಭಾಷಾ ವರ್ಗಗಳಲ್ಲಿ ತುಳು