Home Posts tagged #K.S. . Eshwarappa announced political retirement

ರಾಜಕೀಯ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ

ಚುನಾವಣಾ ರಾಜಕೀಯದಿಂದ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ನಿವೃತ್ತರಾಗಿದ್ದಾರೆ.ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು