Home Posts tagged #k s hegde

ನಿಟ್ಟೆ (ಪರಿಗಣಿತ) ವಿಶ್ವವಿದ್ಯಾಲಯದ ಕೆ. ಎಸ್. ಹೆಗ್ಡೆ ಆಸ್ಪತ್ರೆ : ಅಣ್ಣ ತಂಗಿಯರಿಗೆ ಯಶಸ್ವಿ ಕೀಹೋಲ್ ಶಸ್ತ್ರಚಿಕಿತ್ಸೆ

ಸುಮಾರು 6 ತಿಂಗಳ ಹಿಂದೆ, ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಮಕ್ಕಳ ತಾಯಿಯು, ತನ್ನ 16ವರ್ಷದ ಮಗಳ ಅಧಿಕ ತೂಕದ ಬಗ್ಗೆ ಚಿಂತೆಗೊಂಡು ವೈದ್ಯಕೀಯ ನೆರವಿಗಾಗಿ ಕೆ. ಎಸ್. ಹೆಗ್ಡೆ ಆಸ್ಪತ್ರೆಯ ಮುಖ್ಯ ಅಂತಃಸ್ರಾವಶಾಸ್ತ್ರಜ್ಞ ಡಾ| ಶ್ರೀಕೃಷ್ಣ ಆಚಾರ್ಯರನ್ನು ಸಂಪರ್ಕಿಸಿದರು. ಆಕೆಯನ್ನು ಕೂಲಂಕುಷವಾಗಿ ಪರೀಕ್ಷಿಸಿದಾಗ ಆಕೆಗೆ ಕುಶಿಂಗ್ಸ್ ಸಿಂಡ್ರೋಮ್ ಇರುವುದು

ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಲಸಿಕಾ ಕೇಂದ್ರದಲ್ಲಿ ಲಸಿಕೆ ಪಡೆದ 99 ವರ್ಷದ ವೃದ್ಧೆ

ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಲಸಿಕಾ ಕೇಂದ್ರದಲ್ಲಿ ಇಂದು ಬೆಳಗ್ಗೆ 99 ವರ್ಷದ ವೃದ್ಧರೊಬ್ಬರು ಲಸಿಕೆಯನ್ನು ಪಡೆದಿದ್ದಾರೆ. ಉಳ್ಳಾಲದ ಸಂಕೋಳಿಗೆ ನಿವಾಸಿಯಾಗಿರುವ ಯು. ವಸಂತಿ ಅವರು ಲಸಿಕೆಯನ್ನು ಪಡೆದುಕೊಂಡವರು. ಲಸಿಕೆ ಪಡೆಯಲು ಭಯ ಪಡುತ್ತಿರುವ ಯುವಕ-ಯುವತಿಯರಿಗೆ ಈ ವೃದ್ಧೆಯೊಬ್ಬರು ಮಾದರಿಯಾಗಿದ್ದಾರೆ.