Home Posts tagged kadaba

ಕಡಬ: ಮಕ್ಕಳಿಲ್ಲದ ಚಿಂತೆ: ವ್ಯಕ್ತಿ ಆತ್ಮಹತ್ಯೆ

ಮದುವೆಯಾಗಿ ಹಲವು ವರ್ಷ ಕಳೆದರೂ ಮಕ್ಕಳಾಗದ ಚಿಂತೆಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೊಯಿಲಾ ಗ್ರಾಮದ ಗುಲ್ಗೋಡಿ ನಿವಾಸಿ ತಿಮ್ಮಪ್ಪ ಗೌಡ (೭೦) ಎಂದು ಗುರಿತಿಸಲಾಗಿದೆ. ಇವರು ರಬ್ಬರ್ ಟ್ಯಾಪರ್ ಆಗಿದ್ದು, ಇತ್ತೀಚೆಗೆ ಕೊಲ್ಯದ ರೊಟ್ಟಿ