Home Posts tagged #kadaba accident

ಮೋರಿಗೆ ಬಿದ್ದ ಕಾರು : ಆರು ಮಂದಿಗೆ ಗಾಯ

ಬೆಂಗಳೂರು-ಮಂಗಳೂರು ಹೆದ್ದಾರಿಯ ಮಧ್ಯೆ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಪಕ್ಕದ ಮೋರಿಗೆ ಬಿದ್ದ ಘಟನೆ ಸಂಭವಿಸಿದೆ. ಬೆಂಗಳೂರು ಆರ್‍ಟಿ ನಗರದ ನಿವಾಸಿಗಳಾದ ಇವರು ಮಂಗಳೂರಿಗೆ ಪ್ರಯಾಣಿಸುತ್ತಿದ್ದರು. ಇದೇ ಸಂದರ್ಭದಲ್ಲಿ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಮೋರಿಗೆ

ನೆಲ್ಯಾಡಿ ಡಿವೈಡರ್ ಗೆ ಕಾರು ಡಿಕ್ಕಿ; ಸ್ಥಳದಲ್ಲಿ ತಾಯಿ ಮೃತ್ಯು – ತಂದೆ, ಮಗ ಗಂಭೀರ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರಿನ ಮಧ್ಯೆ ನೆಲ್ಯಾಡಿ ಸಮೀಪದ ಕರ್ಬಸಂಕ ಎಂಬಲ್ಲಿ ಬೆಳ್ಳಂಬೆಳಗ್ಗೆ ಕಾರೊಂದು ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.ಬೆಂಗಳೂರಿನಿಂದ ಮಂಗಳೂರಿನ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅನ್ನಪೂರ್ಣ(ವ.50) ಎಂಬ ಮಹಿಳೆ ಸ್ಥಳದಲ್ಲಿ ಮೃತಪಟ್ಟಿದ್ದು, ಕಾರು