Home Posts tagged #kadaba kumaraswami school

ಎಸೆಸೆಲ್ಸಿ ಫಲಿತಾಂಶ: ಕಡಬ ತಾಲೂಕಿನ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳಿಗೆ ಪೂರ್ಣ ಅಂಕ

ಕಡಬ : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾಸಂಸ್ಥೆಯಾದ ಕಡಬ ತಾಲೂಕಿನ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರು 625 ರಲ್ಲಿ 625 ಅಂಕಗಳನ್ನು ಪಡೆಯುವ ಮೂಲಕ ಸಾಧನೆ ತೋರಿದ್ದಾರೆ.ಅನನ್ಯ.ಎಂ.ಡಿ ಮತ್ತು ವೆನಿಸಾ ಶೆರಿನಾ ಡಿಸೋಜಾ ಈ ಸಾಧನೆ ತೋರಿದ ವಿದ್ಯಾರ್ಥಿನಿಯರಾಗಿದ್ದು, ಲಾಕ್ ಡೌನ್