Home Posts tagged #kadali shree yogeshwara mata

ಫೆ.3ರಿಂದ ಕದಳೀ ಶ್ರೀ ಯೋಗೇಶ್ವರ ಮಠ (ಜೋಗಿ ಮಠ)ದ ಬ್ರಹ್ಮಕಲಶೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಸುವರ್ಣ ಕದಳೀ ಶ್ರೀ ಯೋಗೇಶ್ವರ ಮಠ (ಜೋಗಿ ಮಠ)ದ ಶ್ರೀ ಕಾಲಭೈರವ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಫೆ. 3ರಿಂದ 6ರ ತನಕ ನಡೆಯಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಮಠದ ಪೀಠಾಧಿಪತಿ 1008 ಶ್ರೀ ಯೋಗಿ ನಿರ್ಮಲ್‌ನಾಥ್‌ಜೀ ಮಹಾರಾಜ್