Home Posts tagged #kadapadi

ಶಿರ್ವ :ಮೆಸ್ಕಾಂ ಸಿಬ್ಬಂದಿಗಳ ಮೇಲೆ ನುಗ್ಗಿದ ಕಾರು

ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿಯಲ್ಲಿ ಮೆಸ್ಕಾಂ ಸಿಬ್ಬಂದಿ ಗಳು ಟ್ರಾನ್ಸ್ಪರ್ಮಾರ್ ಅಳವಡಿಸುತ್ತಿದ್ದ ವೇಳೆ ಬರುತ್ತಿದ್ದ ವಾಹನಗಳನ್ನು ನಿಲ್ಲಿಸುತ್ತಿದ್ದರೂ ಮುನ್ನಗ್ಗಿ ಬಂದ ಕಾರೊಂದು ಕಾರ್ಯನಿರತ ಮೆಸ್ಕಾಂ ಸಿಬ್ಬಂದಿಗಳಿಗೆ ಗುದ್ದಿದ ಮೂವರು ಗಾಯಗೊಂಡಿದ್ದಲ್ಲದೆ, ವಿದ್ಯುತ್ ಕಂಬ ಕಾರಿನ ಮೇಲೆ ಬಿದ್ದ ಘಟನೆ ಶಿರ್ವದಲ್ಲಿ ಸಂಭವಿಸಿದೆ. ಶಿರ್ವ ನ್ಯಾರ್ಮ ಎಂಬಲ್ಲಿ