Home Posts tagged kadri

ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾದಕ ವಸ್ತು ಮಾರಾಟ: ಆರೋಪಿಯ ಬಂಧನ

ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಕದ್ರಿ (ಮಂಗಳೂರು ಪೂರ್ವ ಠಾಣೆ) ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕೇರಳದ ಎರ್ನಾಕುಂ ಜಿಲ್ಲೆಯ ಮುತೊಲಪುರಂ ನಿವಾಸಿ ಜೂಡ್ ಮಾಥ್ಯೂ (20) ಬಂಧಿತ ಆರೋಪಿ. ಆತನಿಂದ 5.20 ಗ್ರಾಂ ತೂಕದ MDMA ಮಾದಕ ವಸ್ತು, ಕೃತ್ಯಕ್ಕೆ ಬಳಸಿದ ಬೈಕ್ ಸಮೇತ ಒಟ್ಟು 70,000 ರೂ.

ಮಂಗಳೂರು: ಉದ್ಯಾನವನ ಉದ್ಘಾಟನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಉತ್ತರ 32ನೇ ವಾರ್ಡಿನ ಶರ್ಬತ್ ಕಟ್ಟೆಯ ಐಟಿಐ ಬಳಿ ಸರ್ಕಾರಿ ಜಾಗದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಸ್ಥಳೀಯರ ಬಹುಬೇಡಿಕೆಯ ಉದ್ಯಾನವನವನ್ನು ಶಾಸಕ ವೇದವ್ಯಾಸ ಕಾಮತ್ ಅವರು ಉದ್ಘಾಟನೆಗೊಳಿಸಿದರು. ಹಿರಿಯರು, ಮಕ್ಕಳು, ಸ್ಥಳೀಯರು, ಸೇರಿದಂತೆ ಎಲ್ಲರಿಗೂ ಈ ಉದ್ಯಾನವನ ಉಪಯೋಗಕರವಾಗಲಿದ್ದು ಇಲ್ಲಿನ ಉತ್ತಮ ಗುಣಮಟ್ಟದ ವ್ಯವಸ್ಥೆಗಳಿಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ