ಮಂಗಳೂರಿನ ಕದ್ರಿ ಪಾರ್ಕ್ ಸಮೀಪದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು, ಡ್ರೈನೇಜ್ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಕಳೆದ ಕೆಲವು ದಿನಗಳಿಂದ ಹರಿಯುತ್ತಿದ್ದು, ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳು ಸೇರಿದಂತೆ ವಾಹನ ಸವಾರರು ಮೂಗು ಮುಚ್ಚಿಕೊಂಡು ನಡೆದಾಡಬೇಕಾದ ಪರಿಸ್ಥಿತಿ ಬಂದೋದಗಿದೆ. ಕೂಡಲೇ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು
ಕೋವಿಡ್ ಸೋಂಕು ಹಿನ್ನಲೆಯಲ್ಲಿ ಜಿಲ್ಲಾಡಳಿತ ಹಾಗೂ ಭಾರತ್ ಸೇವಾದಳದ ವತಿಯಿಂದ ನಗರದ ಗಾಂಧಿ ಪಾಕ್೯ನಲ್ಲಿ ಅ.2 ರ ಶನಿವಾರ ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಗಾಂಧಿ ಪ್ರತಿಮೆಗೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಎಸ್ಪಿ ಋಷಿಕೇಷ್ ಭಗವಾನ್ ಸೋನಾವಣೆ,
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪಾರ್ಕ್ ಮುಂಭಾಗದಲ್ಲಿ ಅಕ್ರಮ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆದಿದೆ. ಪಾಲಿಕೆ ಕಮೀಷನರ್ ಅಕ್ಷಯ್ ಶ್ರೀಧರ್ ಅವರ ಸೂಚನೆ ಮೇರೆಗೆ ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ತೆರವು ನಡೆಸಲಾಯ್ತು. ಪಾರ್ಕ್ ಮುಂಭಾಗದಲ್ಲಿ ಸುಮಾರು 10ಕ್ಕೂ ಅಧಿಕ ಅಕ್ರಮ ಗೂಡಂಗಡಿಗಳ ತೆರವು ಮಾಡಲಾಗಿದೆ. ಇನ್ನು ಈ ಪ್ರದೇಶದಲ್ಲಿ ಸ್ಮಾಟ್ ಸಿಟಿ ಯೋಜನೆಯಲ್ಲಿ ರಸ್ತೆ ಕಾಮಗಾರಿ ಹಾಗೂ ಫುಡ್ ಕೋರ್ಟ್ ಗಳ ಕಾಮಗಾರಿ ನಡೆಸಲಾಗುತ್ತದೆ. ಈ