ಮಂಗಳೂರು: “ವಿಶ್ವ ಹಿಂದೂ ಪರಿಷತ್ ವತಿಯಿಂದ ಜ.15ರಂದು ಸಂಜೆ 7 ಗಂಟೆಗೆ ಶ್ರೀ ಕ್ಷೇತ್ರ ಕದ್ರಿಯ ರಾಜಾಂಗಣದಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಸಾರ್ವಜನಿಕ ಗುರುವಂದನೆ ಕಾರ್ಯಕ್ರಮ ಜರುಗಲಿದೆ” ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್ ಕೆ ಪುರುಷೋತ್ತಮ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಅಂದಿನ ಕಾರ್ಯಕ್ರಮದಲ್ಲಿ ಕದಳಿ ಶ್ರೀ
ಮಂಗಳೂರು: ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಾಲಯಕ್ಕೆ ಬೈಕ್ ನೊಂದಿಗೆ ನುಗ್ಗಲೆತ್ನಿಸಿದ ಅಪರಿಚಿತ ಯುವಕರನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮೇ 11ರಂದು ರಾತ್ರಿ ವೇಳೆ ನಡೆದಿದೆ. ಅಸೈಗೋಳಿ ನಿವಾಸಿ ಹಸನ್ ಶಾಹಿನ್, ಜಾಫರ್ , ಫಾರೂಕ್ ಕೃತ್ಯ ಎಸಗಿದ ಆರೋಪಿಗಳು. ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಮೂವರನ್ನು ಕಂಡು ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಬಳಿಕ ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಆಗಮಿಸಿ