Home Posts tagged #kalinga sarpa

ಶೆಡ್ ನಲ್ಲಿನ ಕಟ್ಟಿಗೆ ರಾಶಿಯಲ್ಲಿ ಅವಿತುಕೊಂಡ ಕಾಳಿಂಗ ಸರ್ಪ

ದೀಪಾವಳಿ ಬಲಿಪಾಡ್ಯದ ಸಂಭ್ರಮದ ನಡುವೆಯೇ ಮನೆಯೊಂದರ ಶೆಡ್ ನಲ್ಲಿನ ಕಟ್ಟಿಗೆ ರಾಶಿಯಲ್ಲಿ ಅವಿತುಕೊಂಡು ಭಯಭೀತಿ ಉಂಟುಮಾಡಿದ ಕಾಳಿಂಗ ಸರ್ಪವೊಂದನ್ನು ಸುರಕ್ಷಿತವಾಗಿ ರಕ್ಷಿಸಿದ ಘಟನೆ ಮಲವಂತಿಗೆ ಗ್ರಾಮದಿಂದ ವರದಿಯಾಗಿದೆ. ಬುಧವಾರ ಬೆಳಗ್ಗೆ ಹಬ್ಬದ ಸಂಭ್ರಮದಲ್ಲಿದ್ದ ಮಲವಂತಿಗೆ ಗ್ರಾಮದ ತಾರಿದಡಿ ಬಾಬು ಗೌಡ ಅವರ ಮನೆಯ ಕಟ್ಟಿಗೆ ಸಂಗ್ರಹ ಮಾಡಿದ ಶೆಡ್ ನಲ್ಲಿ ಭಯಂಕರ

ಜನತೆಯಲ್ಲಿ ಆತಂಕ ಮೂಡಿಸಿದ್ದ ಕಾಳಿಂಗ ಸರ್ಪ ಕೊನೆಗೂ ಸೆರೆ

ಕಾರ್ಕಳ: ಕಳೆದ ಕೆಲ ದಿನಗಳಿಂದ ಕಾರ್ಕಳದ ಜನತೆಯಲ್ಲಿಆತಂಕ ಮೂಡಿಸಿದ್ದ ಕಾಳಿಂಗ ಸರ್ಪವನ್ನು ಅನಿಲ್ ಪ್ರಭು ಸೆರೆಹಿಡಿದ್ದಾರೆ.ಅನಂತಶಯನ ತೆಳ್ಳಾರು ರಸ್ತೆಯ ವಕೀಲರ ಮನೆಯೊಂದರ ಬಳಿ ತಿರುಗಾಡುತ್ತಿದ್ದನ್ನು ಪುರಸಭಾ ಸದಸ್ಯ ಶುಭೋದ್ ರಾವ್ ಗಮನಕ್ಕೆ ತಂದಿದ್ದು ಕೂಡಲೇ ಅನಿಲ್ ಪ್ರಭು ರವರನ್ನು ಸಂಪರ್ಕಿಸಿ ಕಾಳಿಂಗ ಸರ್ಪವನ್ನು ಸೆರೆಹಿಡಿಯಲಾಯಿತು. ಈ ಸಂದರ್ಭ ಮಾತನಾಡಿದ ಪುರಭ ಸದಸ್ಯ ಶುಭದ ರಾವ್ ”ಅನೇಕ ಸಮಯಗಳಿಂದ ಕಾಳಿಂಗ ಸರ್ಪಗಳು ನಗರ ಪ್ರದೇಶಕ್ಕೆ ಬರಲು

ಸ್ನಾನಗೃಹದಲ್ಲಿ ಅಡಗಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪ

ಬೆಳ್ತಂಗಡಿ: ಸ್ನಾನಗೃಹದ ಒಳಗೆ ಅವಿತಿದ್ದ ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ, ಕಾಡಿಗೆ ಬಿಟ್ಟ ಘಟನೆ ಅಳದಂಗಡಿಯ ಕೆದ್ದುವಿನಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ ಅಳದಂಗಡಿ, ಕೆದ್ದು ನಿವಾಸಿ ಗೋಪಾಲಕೃಷ್ಣ ಭಟ್ ಅವರ ಜಿ.ಕೆ.ಫಾರ್ಮ್ಸ್ ಮನೆಯ ಸ್ನಾನ ಗೃಹದಲ್ಲಿ ಕಾಳಿಂಗ ಸರ್ಪ ಅವಿತು ಕುಳಿತಿತ್ತು. ಇಂದು ಬೆಳಗ್ಗೆ ಮನೆಯವರು ಮುಖ ತೊಳೆಯಲು ಒಳಗಡೆ ಹೋಗಿದ್ದಾರೆ, ಈ ವೇಳೆ ಒಳಗಡೆಯಿಂದ ಶಬ್ದ ಕೇಳಿಸಿದ್ದು ಕೂಡಲೇ ಅಂತಕದಿಂದ ಹೊರಗಡೆ ಓಡಿಬಂದಿದ್ದಾರೆ.