Home Posts tagged #kalkuda mahime

ಕಲ್ಕುಡ ಮಹಿಮೆ’ ತುಳು ಭಕ್ತಿಗೀತೆ ವಿಡಿಯೋ ಆಲ್ಬಂ ಬಿಡುಗಡೆ

 ಕುತ್ಲೂರು ಗ್ರಾಮದ ಅರಸಕಟ್ಟೆ ಕೊಲಾನಿ ಎಂಬಲ್ಲಿನ ‘ಕಲ್ಕುಡ, ಕಲ್ಲುರ್ಟಿ, ಪಂಜುರ್ಲಿ ದೈವಸ್ಥಾನ’ದ ಕುರಿತಾಗಿ ಉಜಿರೆ ಎಸ್.ಡಿ.ಎಂ. ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಟಿ.ಎನ್. ಕ್ರಿಯೇಷನ್ ಪ್ರಸ್ತುತಪಡಿಸಿರುವ, ವಜ್ರನಾಭ ಜೈನ್ ನಾರಾವಿ ನಿರ್ಮಾಣದ ‘ಕಲ್ಕುಡ ಮಹಿಮೆ’ ಕೊಲಾನಿದ ಸತ್ಯೊಲೆ ಸುಗಿಪು ತುಳು ಭಕ್ತಿಗೀತೆ ವಿಡಿಯೋ ಆಲ್ಬಂ ಎ.14ರಂದು