Home Posts tagged #kalkura prathistana

ಫೆ.21ರಂದು ‘ನೀನೊಲಿದ ಬದುಕು’ ಕೃತಿ ಲೋಕಾರ್ಪಣೆ

ಕಲ್ಕೂರ ಪ್ರತಿಷ್ಠಾನ ಮಂಗಳೂರು, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಮತ್ತು ಸ್ನಾತಕೋತ್ತ ತುಳು ಅಧ್ಯಯನ ವಿಭಾಗ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ, ಸಾಹಿತಿ ಡಾ. ಸಿ. ಸೋಮಶೇಖರ್ ಅವರು ಬರೆದಿರುವ ಆತ್ಮಕಥನ ಕೃತಿ ನೀನೊಲಿದ ಬದುಕು ಅನಾವರಣ ಸಮಾರಂಭವು ಫೆ.21ರಂದು ನಡೆಯಲಿದೆ. ಈ ಬಗ್ಗೆ

ಕಲ್ಕೂರ ಪ್ರತಿಷ್ಠಾನದಿಂದ ಕಾರಂತ ಹುಟ್ಟುಹಬ್ಬ:ಡಾ. ಸಂಧ್ಯಾ ಎಸ್. ಪೈ ಅವರಿಗೆ ಕಾರಂತ ಪ್ರಶಸ್ತಿ ಪ್ರದಾನ

ಕಲ್ಕೂರ ಪ್ರತಿಷ್ಟಾನವು ವರ್ಷಂಪ್ರತಿಯಂತೆ ಅಕ್ಟೋಬರ್ 10ರಂದು ಕಡಲತೀರದ ಭಾರ್ಗವರೆಂದೇ ಪ್ರಸಿದ್ಧರಾಗಿರುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬವನ್ನು ಆಚರಿಸಲಿದ್ದೇವೆ. ಕೊಡಿಯಾಲ್ ಗುತ್ತುವಿನ ಪತ್ತುಮುಡಿ ಸಭಾ ಭವನದಲ್ಲಿ ಕಾರ್ಯಕ್ರಮ ಜರುಗಲಿದ್ದು, ಈ ವರ್ಷದ ಕಾರಂತ ಪ್ರಶಸ್ತಿಯನ್ನು ಖ್ಯಾತ ವಾರಪತ್ರಿಕೆ ತರಂಗದ ವ್ಯವಸ್ಥಾಪಕ ಸಂಪಾದಕರಾದ ಡಾ. ಸಂಧ್ಯಾ ಎಸ್. ಪೈ ಅವರಿಗೆ ನೀಡಿ ಗೌರವಿಸಲಾಗುವುದು ಎಂದು ಕಲ್ಕೂರ ಪ್ರತಿಷ್ಠಾನದ