Home Posts tagged #kallagudde

ಬಂಟ್ವಾಳದ ಕಲ್ಲಗುಡ್ಡೆಯಲ್ಲಿ ಮನೆ ಮೇಲೆ ಆವರಣಗೋಡೆ ಕುಸಿತ: ಮನೆಮಂದಿ ಪವಾಡ ಸದೃಶ ಪಾರು

ಬಂಟ್ವಾಳ: ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಬಂಟ್ವಾಳದ ಕಲ್ಲಗುಡ್ಡೆ ಎಂಬಲ್ಲಿ ಮಣ್ಣು ಸಹಿತ ಆವರಣ ಗೋಡೆ ಮನೆಯೊಂದರ ಮೇಲೆ ಕುಸಿದು ಬಿದ್ದು ಮನೆಮಂದಿ ಪವಾಡ ಸದೃಶ್ಯರಾಗಿ ಪಾರಾದ ಘಟನೆ ನಡೆದಿದೆ. ಘಟನೆಯಲ್ಲಿ ಮನೆ ಸಂಪೂರ್ಣ ಜಖಂಗೊಂಡಿದ್ದು 5 ಲಕ್ಷ ರೂಪಾಯಿಗಿಂತಲೂ ಅಧಿಕ ನಷ್ಟ ಸಂಭವಿಸಿದೆ. ಸೋಮನಾಥ ಕುಲಾಲ್ ಎಂಬವರಿಗೆ ಸೇರಿದ ಈ ಮನೆಯನ್ನು ನವೀನ್ ಎಂಬವರಿಗೆ