Home Posts tagged kallaje

ಕಲ್ಲಾಜೆಯಲ್ಲಿ ತಬ್ಬಲಿ ಸಹೋದರರ ಮನೆಗೆ ವಿದ್ಯುತ್ ಸಂಪರ್ಕ

ಕಡಬ: ಐತ್ತೂರು ಗ್ರಾಮದ ಕಲ್ಲಾಜೆ ಎಂಬಲ್ಲಿರುವ ತಬ್ಬಲಿ ಸಹೋದರರು ಇರುವ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಅವರ ಮನೆ ಬೆಳಕು ನೀಡುವ ಮೂಲಕ ಕಡಬ ವಿಶ್ವ ಹಿಂದೂ ಪರಿಷತ್ ಸಂಘಟನೆ ಮಾನವೀಯತೆ ಮೆರೆದಿದೆ. ಐತ್ತೂರು ಗ್ರಾಮದ ಕಲ್ಲಾಜೆ ನಿವಾಸಿ ದಿ.ಗೋಪಾಲ ಗೌಡ, ದಿ. ಹೇಮಾವತಿ ದಂಪತಿಯ ಪುತ್ರರಾದ ಹಿತೇಶ್ ಹಾಗೂ ತೀರ್ಥಪ್ರಸಾದ್ ಅವರು ಕಳೆದ16 ವರ್ಷಗಳ ಹಿಂದೆ ತಂದೆಯನ್ನು