Home Posts tagged #kallamundkur

ಮೂಡುಬಿದಿರೆ: ವಸತಿ ಯೋಜನಾ ಫಲಾನುಭವಿಗಳಿಗೆ ಆದೇಶ ಪತ್ರ ಹಾಗೂ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ

ಮೂಡುಬಿದಿರೆ: ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಸತಿ ಯೋಜನಾ ಫಲಾನುಭವಿಗಳಿಗೆ ಆದೇಶ ಪತ್ರ ಹಾಗೂ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಶಾಸಕ ಉಮಾನಾಥ ಕೋಟ್ಯಾನ್ ಪಂಚಾಯತ್ ಸಭಾಂಗಣದಲ್ಲಿ ಕಿಟ್ ವಿತರಿಸಿದರು. ನಂತರ ಮಾತನಾಡಿದ ಶಾಸಕ ಕೋಟ್ಯಾನ್ ಮನೆ ನಿರ್ಮಾಣದ ಪ್ರತಿ ಹಂತದಲ್ಲಿ ಫೋಟೋ ತೆಗೆದು ಪಂಚಾಯತ್ ಗೆ ನೀಡಿದರೆ ಹಂತ ಹಂತವಾಗಿ ಹಣ ಮಂಜೂರಾಗುತ್ತದೆ. ಈ

ಕಲ್ಲಮುಂಡ್ಕೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ : ಶಾಸಕ ಉಮಾನಾಥ ಕೋಟ್ಯಾನ್‍ರಿಂದ ಶಿಲಾನ್ಯಾಸ

ಮೂಡುಬಿದಿರೆ: ಕಲ್ಲಮುಂಡ್ಕೂರು ಗ್ರಾ.ಪಂ.ವ್ಯಾಪ್ತಿಯಲ್ಲಿ 2.10 ಕೋ.ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ 1.94 ಕೋಟಿ ವೆಚ್ಚದ ಜಲಜೀವನ್ ಮಿಷನ್ ಯೋಜನೆಯ ಒಟ್ಟು 4.04 ಕೋ.ವೆಚ್ಚದ ಕಾಮಗಾರಿಗಳಿಗೆ ಶಾಸಕ ಉಮಾನಾಥ ಎ.ಕೋಟ್ಯಾನ್ ಸೋಮವಾರ ಗುದ್ದಲಿಪೂಜೆ ನೆರವೇರಿಸಿದರು. ನಂತರ ನೀರುಡೆ ಚಚ್ 9 ಬಳಿಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೋಟ್ಯಾನ್ ಅವರು ಕಲ್ಲಮುಂಡ್ಕೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಲ್ಲಿ ಆಗದ ಅಭಿವೃದ್ಧಿ