Home Posts tagged #kalloni

ಕಲ್ಲೋಣಿ – ದೇವರಕಾನ: ಸಚಿವ ಅಂಗಾರ ಆದೇಶದ ಮೇರೆಗೆ ಜಿಲ್ಲಾಪಂಚಾಯತ್ ಇಂಜೀನಿಯರ್ (PWD) ಮಣಿಕಂಠ ಅವರು ಕಲ್ಲೋಣಿ ದೇವರಕಾನ ರಸ್ತೆಯನ್ನು ವೀಕ್ಷಿಸಿದರು

ಸಚಿವ ಅಂಗಾರ ಅವರ ಆದೇಶದ ಮೇರೆಗೆ ಜಿಲ್ಲಾಪಂಚಾಯತ್ ಇಂಜೀನಿಯರ್ (PWD) ಮಣಿಕಂಠ ಅವರು ಕಲ್ಲೋಣಿ ದೇವರಕಾನ ರಸ್ತೆಯನ್ನು ವೀಕ್ಷಿಸಿ .ಸಾರ್ವಜನಿಕರ ಅಭಿಪ್ರಾಯಗಳನ್ನು ಪಡೆದರು. ಸುಳ್ಯ ಬೆಳ್ಳಾರೆಯ ಮುಖ್ಯರಸ್ತೆ ಕಲ್ಲೋಣಿ ಎಂಬಲ್ಲಿ ಬಹಳ ವರ್ಷ ದಿಂದ ರಸ್ತೆ ಹದಗೆಟ್ಟು ಹೋದ ಕಾರಣದಿಂದ ಒಂದೂವರೆ ಕಿಲೋ ಮೀಟ ರ್ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಸಚಿವರ ಒಪ್ಪಿಗೆ ಪಡೆದು