ಕಣಚೂರು ಮಹಿಳಾ ಪದವಿಪೂರ್ವ ಕಾಲೇಜು ದೇರಳಕಟ್ಟೆ ಇದರ 2024-25 ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 97 ಫಲಿತಾಂಶ ಲಭಿಸಿದ್ದು, ಪರೀಕ್ಷೆಗೆ ಹಾಜರಾದ ಒಟ್ಟು 198 ವಿದ್ಯಾರ್ಥಿನಿಯರಲ್ಲಿ 45 ವಿದ್ಯಾರ್ಥಿನಿಯರು ಅತ್ಯುತ್ತಮ ಶ್ರೇಣಿಯಲ್ಲಿ, 133 ವಿದ್ಯಾರ್ಥಿನಿಯರು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ
ಮಂಗಳೂರು : ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (ಆರ್‌ಜಿಯುಎಚ್‌ಎಸ್) ಪರೀಕ್ಷೆಗಳಲ್ಲಿ ಗಮನಾರ್ಹ ಯಶಸ್ಸನ್ನು ಸಾಧಿಸಿದ್ದಾರೆ, ಈ ಸಾಧನೆಯು ಅವರ ಕಠಿಣ ಪರಿಶ್ರಮ, ದೃಢನಿಶ್ಚಯ ಮತ್ತು ಅವರ ಸಮರ್ಥ ಅಧ್ಯಾಪಕರ ಮಾರ್ಗದರ್ಶನದಿಂದ ಸಾಧ್ಯವಾಗಿದ್ದು, ಇದು ಸಂಸ್ಥೆಗೆ ಮತ್ತೊಂದು ಗೌರವವನ್ನು ತಂದಿದೆ. ಸ್ನಾತಕೋತ್ತರ ವಿಭಾಗದ ಸಾಧಕರು: 1. ಡಾ. ಬಿ.ಆರ್. ಚೇತನ್
The Department of Orthopaedics at Kanachur Institute of Medical Sciences, hosted an engaging and insightful guest lecture by Prof. Dr. Heiko Grachien – a globally renowned expert in orthopedic surgery on 9th December 2024, under the initiative of Dr. K.S. Arif – Professor & Head, Department of Orthopaedics, KIMS. The expert lecture, centered on
ದೇರಳಕಟ್ಟೆ: ಕಣಚೂರು ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ಕಣಚೂರು ನರ್ಸಿಂಗ್ ಸೈನ್ಸ್ ಇದರ ಆಶ್ರಯದಲ್ಲಿ ಜರಗಿದ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ ಕಾರ್ಯಕ್ರಮ ಕಾಲೇಜಿನ ಆಡಿಟೋರಿಯಂನಲ್ಲಿ ನಡೆಯಿತು. ಕಾಸರಗೋಡು ಮಾಲಿಕ್ ದಿನಾರ್ ನರ್ಸಿಂಗ್ ಕಾಲೇಜು ಪ್ರಾಂಶುಪಾಲೆ ಪ್ರೊ. ಆಲೀಸ್ ಡೇನಿಯಲ್ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ ಕಾರ್ಯಕ್ರಮ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ದಾದಿಯರ ಸೇವೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಫ್ಲೋರೇನ್ಸ್
ಮಂಗಳೂರಿನ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ ೩ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸಪ್ರಶ್ನೆ ಕಿಮ್ಸ್ ಪಿ.ಜಿ. ಮೆಡಿಕ್ವಿಜ್-2023 ಸ್ಪರ್ಧಾಕೂಟವು ಡಿ.23ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದಾರೆ. ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ವೈದ್ಯಕೀಯ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಂಶುಪಾಲರು ತಮ್ಮ ಕಾಲೇಜಿನ ವೈದ್ಯಕೀಯ
ಮಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಹಾಜಿ ಯು.ಕೆ. ಮೋನು ಕಣಚೂರು ಇವರಿಗೆ ಹುಟ್ಟೂರ ನಾಗರಿಕ ಸನ್ಮಾನ ಮತ್ತು ಸೌಹಾರ್ದ ಇಫ್ತಾರ್ ಕೂಟವು ಇದೇ ಮಾರ್ಚ್ 26 ರವಿವಾರ ಸಂಜೆ ನಾಲ್ಕು ಗಂಟೆಗೆ ದೇರಳಕಟ್ಟೆ ಸಿಟಿ ಗ್ರೌಂಡ್ ನಲ್ಲಿ ನಡೆಯಲಿದೆ. ಸೌಹಾರ್ದ ಇಫ್ತಾರ್ ಕೂಟವನ್ನು ದೇರಳಕಟ್ಟೆ ಬಿಬಿಸಿ ಹಾಲ್ ನಲ್ಲಿ ಆಯೋಜಿಸಲಾಗುತ್ತದೆ. ಈ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಇಂದಿಲ್ಲಿ ಹಿರಿಯ ಸಾಮಾಜಿಕ ಧುರೀಣ ಶ್ರೀ ಪ್ರಸಾದ್ ರೈ ಕಲ್ಲಿಮಾರ್