Home Posts tagged #KANATARA

ಕಾಂತಾರ ಚಿತ್ರದ ‘ವರಾಹ ರೂಪಂ’ ಹಾಡಿನ ಬಗ್ಗೆ ಕಾನೂನು ಹೋರಾಟಕ್ಕೆ ಮುಂದಾದ ಕೇರಳ ಸಂಸ್ಥೆ..!

ಕೊಚ್ಚಿ : ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡಿನ ಬಗ್ಗೆ ಕಾನೂನು ಹೋರಾಟಕ್ಕೆ ಕೇರಳದ ತೈಕುಡಂ ಬ್ರಿಗೇಡ್ ಸಂಸ್ಥೆ ಮುಂದಾಗಿದೆ. ಮಲಯಾಳಂ ‘ನವರಸಂ’ ಹಾಡು ಹೋಲುವಂತೆ ‘ವರಾಹ ರೂಪಂ’ ಹಾಡಿನ ಸಾಮ್ಯತೆ ಇದೆ. 5 ವರ್ಷಗಳ ಹಿಂದೆ ‘ನವರಸಂ’ ಆಲ್ಬಂ ಸಾಂಗ್ ಬಿಡುಗಡೆಯಾಗಿದ್ದು, ಅದರ ಟ್ಯೂನ್ ಕಾಪಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಕಾಪಿ ರೈಟ್ ಉಲ್ಲಂಘನೆಯಾಗಿದ್ದು,