ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಉಪನ್ಯಾಸಕ ಹಾಗೂ ಲೇಖಕ ಡಾ.ಎಂ.ಪಿ.ಶ್ರೀನಾಥ್ ಅವರು ಆಯ್ಕೆಯಾಗಿದ್ದಾರೆ.ಭಾನುವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಕೇಂದ್ರಗಳಲ್ಲಿ ಮತದಾನ ನಡೆದಿದ್ದು, ಶೇ.44.8ರಷ್ಟು ಸದಸ್ಯರು ಮತದಾನ ಮಾಡಿದ್ದಾರೆ.ಭಾನುವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ದಕ್ಷಿಣ ಕನ್ನಡ
ಪುತ್ತೂರು: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ತಾನು ಸ್ಪರ್ಧಿಸಿದ್ದು, ಜಿಲ್ಲಾಧ್ಯಕ್ಷರಾಗಿ ಚುನಾಯಿತರಾದರೆ ಜಿಲ್ಲೆಯಲ್ಲಿ ಕನ್ನಡ ಭವನ ನಿರ್ಮಿಸುವ ಬಗ್ಗೆ ಪ್ರತ್ನಿ ಪಡುತ್ತೇನೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿಯಾದ ಎಂ.ಆರ್. ವಾಸುದೇವ ಮಂಗಳೂರು ಅವರು ತಿಳಿಸಿದ್ದಾರೆ. ಅವರು ಪುತ್ತೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಾನು ಮಂಗಳೂರು ವಿಮಾನ ನಿಲ್ದಾಣದ ನಿರ್ದೇಶಕನಾಗಿ 15 ವರ್ಷಗಳಿಗೂ ಮೇಲ್ಪಟ್ಟು
ಕನ್ನಡದ ಗರಿಮೆ, ಹಿರಿಯೆಯ ಪ್ರತೀಕವಾದ ಸಾಹಿತ್ಯ ಪರಿಷತ್ತನ್ನು ಮುನ್ನಡೆಸಲು ಸಮರ್ಥ ನಾಯಕತ್ವ ಅಗತ್ಯವಿದೆ. ಇಂಥ ಪ್ರಾತಿನಿಧಿಕ ಸಂಸ್ಥೆಗೆ ರಾಜ್ಯದ ಅನೇಕ ಹಿರಿಯ ಸಾಹಿತಿಗಳು, ಸಂಘಟಕರು, ಜನಪರ ಸಂಘಟನೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮತ್ತು ತಾಲೂಕು ಘಟಕಗಳ ಪದಾಧಿಕಾರಿಗಳ ಒತ್ತಾಯದಿಂದ ಬರುವ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ನಡೆಸುತ್ತಿದ್ದೇನೆ ಎಂದು ಶೇಖರಗೌಡ ಮಾಲಿಪಾಟೀಲ ಹೇಳಿದರು. ಮಂಗಳವಾರ ಕನ್ನಡ ಸಾಹಿತ್ಯ