ಸುಳ್ಯ: ಮಕ್ಕಳಿಗೆ ಸಾಹಿತ್ಯದ ಅಭಿರುಚಿ ಮೂಡಿಸುವ ಅವಶ್ಯಕತೆ ಇದೆ.ಮಕ್ಕಳಿಗೆ ನಾವು ಸಾಹಿತ್ಯವನ್ನು ಓದುವ ಮೂಲಕ ಸಾಹಿತ್ಯವನ್ನು ಸಾಹಿತ್ಯದ ವಿಚಾರವನ್ನು ಅವರಿಗೆ ಹೇಳಬೇಕೆಂದು ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಕೆ.ಆರ್ ಗಂಗಾಧರ ಹೇಳಿದರು. ಅವರು ಗೂನಡ್ಕ ಸಜ್ಜನ ಸಭಾಭವನದಲ್ಲಿ ನಡೆದ ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನದ
ಎರಡು ದಿನಗಳ ಕಾಲ ನಡೆಯುವ ಬಂಟ್ವಾಳ ತಾಲೂಕು 22 ನೇ ಕನ್ನಡ ಸಾಹಿತ್ಯ ಸಮ್ಮೇಳನ ಶನಿವಾರದಂದು ಬಂಟ್ವಾಳ ತಾಲೂಕಿನ ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು. ನಿವೃತ್ತ ಪ್ರಾಂಶುಪಾಲ ಹಾಗೂ ಹಿರಿಯ ಪತ್ರಕರ್ತ ಪ್ರೊ.ಬಾಲಕೃಷ್ಣ ಗಟ್ಟಿ ಅವರು ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ. ಅಮ್ಮುಂಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಡರು ದಿನಗಳ ಕಾಲ ನಡೆಯುವ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಶನಿವಾರ ಸಂಜೆ ಶಾಸಕ ರಾಜೇಶ್