Home Posts tagged #Kannadigas Federation

ಕನ್ನಡಿಗಾಸ್ ಫೆಡರೇಷನ್ ಸಂಚಾಲಕ ಹಿದಾಯತ್ ಅಡ್ಡೂರಿಗೆ ‘ಅಂತಾರಾಷ್ಟ್ರೀಯ ವಿಶ್ವ ಮಾನ್ಯ’ ಪ್ರಶಸ್ತಿಯ ಗೌರವ!

ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ದುಬೈನ ಶೇಕ್ ರಶೀದ್ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಕನ್ನಡ ಹಬ್ಬ ಕಾರ್ಯಕ್ರಮ ಕನ್ನಡಿಗರು ದುಬೈ ಸಹಯೋಗದೊಂದಿಗೆ ನವೆಂಬರ್ 19ರಂದು ಬಹಳಾ ವಿಜ್ರಂಭಣೆಯಿಂದ ನಡೆಯಿತು. ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಸಂಚಾಲಕರಾಗಿರುವ ಹಿದಾಯತ್ ಅಡ್ಡೂರ ಕೋವಿಡ್ ಸಂದರ್ಭದಲ್ಲಿ ದುಬೈನಲ್ಲಿ ಕೋವಿಡ್ ವಾರಿಯರ್ ಆಗಿ ಮುಂಚೂಣಿಯಲ್ಲಿ