Home Posts tagged #kannur

ಕೋಝಿಕ್ಕೋಡ್‍ನಿಂದ ದೆಹಲಿಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ

ಕಣ್ಣೂರು: ಕೋಝಿಕ್ಕೋಡ್‍ನಿಂದ ದೆಹಲಿಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ ಹೊಡೆದ ಪರಿಣಾಮ, ವಿಮಾನವನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲೇ ಲ್ಯಾಂಡಿಂಗ್ ಮಾಡಿದ ಘಟನೆ ಸೋಮವಾರ ನಡೆದಿದೆ. ವಿಮಾನ ಟೇಕಾಫ್ ಆದ ಸ್ವಲ್ಪ ಸಮಯದಲ್ಲೇ ಹಕ್ಕಿ ಢಿಕ್ಕಿ ಹೊಡೆಯಿತು. ಇದರ ಪರಿಣಾಮ ವಿಮಾನವನ್ನು ತಪಾಸಣೆ ಮತ್ತು ನಿರ್ವಹಣೆಗಾಗಿ ಕಣ್ಣೂರು ವಿಮಾನ ನಿಲ್ದಾಣದಲ್ಲಿ