Home Posts tagged #kanunu arivu

ಪುತ್ತೂರು : ಪುತ್ತೂರಿನಲ್ಲಿ ನ.13ರ ವರೆಗೆ ಕಾನೂನು ಅರಿವು-ನಾಗರಿಕ ಸಬಲೀಕರಣ ಅಭಿಯಾನ

ಪುತ್ತೂರು: ರಾಷ್ಟೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಅ. 31 ರಿಂದ ನ.13 ರ ವರೆಗೆ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ಮೂಲಕ ನಾಗರಿಕರ ಸಬಲೀಕರಣ ಅಭಿಯಾನವನ್ನು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ ಹಾಗು ಇತರ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಹಯೋಗದೊಂದಿಗೆ ನಡೆಸಲಾಗುವುದು. ಸಾರ್ವಜನಿಕರು ಈ ಅಭಿಯಾನದ ಪ್ರಯೋಜನ