ಉಳ್ಳಾಲ ತಾಲೂಕಿನ ಕಾಪಿಕಾಡ್ ಉಮಾಪುರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಆಹೋರಾತ್ರಿ ಭಜನೋತ್ಸವ ಆಯೋಜಿಸಲಾಯಿತು. ಶನಿವಾರ ಮುಂಜಾನೆ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಆಹೋರಾತ್ರಿ ಭಜನೋತ್ಸವಕ್ಕೆ ಉದ್ಯಮಿ ವನಿತಾ ಶೆಟ್ಟಿ ಮತ್ತು ಗಣೇಶ್ ಶೆಟ್ಟಿ ದಂಪತಿಗಳು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು. ಶನಿವಾರ ಮುಂಜಾನೆ ಆರಂಭಗೊಂಡ
ನಗರದ ಬಿಜೈ ಸಮೀಪದ ಕಾಪಿಕಾಡ್ ನಾಲ್ಕನೇ ಕ್ರಾಸ್‍ನ ಅಪಾರ್ಟ್‍ಮೆಂಟ್‍ವೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಬಳಿಕ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶೈಲಜಾ ರಾವ್ (64) ಎಂಬವರನ್ನು ಅವರ ಪತಿ ದಿನೇಶ್ ರಾವ್ (65) ಎಂಬವರು ಉಸಿರುಗಟ್ಟಿಸಿ, ಕೊಲೆಗೈದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡನೆಂದು ಪೆÇಲೀಸ್ ಮೂಲಗಳು ತಿಳಿಸಿವೆ. ದಿನೇಶ್ ರಾವ್ ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದರು ಎಂದು
ಉಳ್ಳಾಲ: ನಾಗುರಿ ಸಂಚಾರಿ ಠಾಣೆಯ ಕರ್ತವ್ಯ ನಿರ್ವಹಿಸುತ್ತಿದ್ದ ಲೇಡಿ ಹೋಂ ಗಾರ್ಡ್‍ಗೆ ಅಶ್ಲೀಲ ಹಾಗೂ ಅವಾಚ್ಯವಾಗಿ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ತೊಕ್ಕೊಟ್ಟು ಕಾಪಿಕಾಡು ಎಂಬಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಹಳೇಕೋಟೆ ನಿವಾಸಿ ಮಹಮ್ಮದ್ ಹಾಸೀರ್ ಮತ್ತು ನಯೀಮ್ ಬಂಧಿತರು. ಇಬ್ಬರು ಕಾಲೇಜು ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಸೆ.25 ರಂದು ಉಳ್ಳಾಲದಿಂದ ಕಾಪಿಕಾಡುವಿಗೆ ರಾ.ಹೆ 66