Home Posts tagged # kapu beach

ದಡಕ್ಕೆ ಅಪ್ಪಳಿಸುತ್ತಿರುವ ಬಾರಿ ಗಾತ್ರದ ಅಲೆಗಳು : ಉಡುಪಿಯಲ್ಲಿ ಪ್ರವಾಸಿಗರಿಗೆ ನಿರಾಶೆ

ಉಡುಪಿ : ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಅಬ್ಬರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಬೇಸಿಗೆಯ ಧಗೆ ಮತ್ತು ಕುಡಿಯುವ ನೀರಿನ ಕೊರತೆಯಿಂದ ಬೇಸತ್ತ ಕರಾವಳಿ ಜನತೆಗೆ ನಿಟ್ಟುಸಿರು ಬಿಡುವಂತಾಗಿದೆ. ಉಡುಪಿ ಜಿಲ್ಲೆಯಾದ್ಯಂತ ತುಂತುರು ಮಳೆ ಮುಂದುವರಿದು ಮೋಡ ಕವಿದ ವಾತಾವರಣ ಮನೆಮಾಡಿದೆ. ಆದರೆ ಕಡಲತೀರದ ಸೌಂದರ್ಯವನ್ನು ಸವಿಯಲು ದೂರದೂರಿನಿಂದ