Home Posts tagged #kapu marigudi

ಕಾಪು ಮಾರಿಗುಡಿ ದೇವಸ್ಥಾನದಲ್ಲಿ ಮಹಾಚಂಡಿಕಾಯಾಗ

ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಮಹಾಚಂಡಿಕಾಯಾಗ, ಪೂರ್ಣಾಹುತಿ ಮತ್ತು ಭೂರಿ ಭೋಜನ ಸಂಪನ್ನಗೊಂಡಿತು. ಹೊಸ ಮಾರಿಗುಡಿಯ ಪಧಾನ ತಂತ್ರಿಗಳಾದ ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ ಇವರ ಮಾರ್ಗದರ್ಶನದಲ್ಲಿ ಪಧಾನ ಅರ್ಚಕ ಶ್ರೀನಿವಾಸ ತಂತ್ರಿಯವರ ನೇತೃತ್ವದಲ್ಲಿ ಮಹಾ ಚಂಡಿಕಾಯಾಗದ ಧಾರ್ಮಿಕ ವಿಧಿ ವಿಧಾನಗಳು