Home Posts tagged kapu station

ಹೊಳೆಗೆ ಹಾರಿದ್ದ ಯುವಕನ ಪತ್ತೆಗೆ ಶೋಧ

ಕಳೆದ ಜು.6 ರಂದು ಕಾಪು ಠಾಣಾ ವ್ಯಾಪ್ತಿಯ ಮಣಿಪುರ ದೆಂದುರುಕಟ್ಟೆ ಅಲೆವೂರು ರಸ್ತೆಯ ಸೇತುವೆಯ ಬಳಿ ಹೊಳೆಗೆ ಹಾರಿರುವ ಶಂಕೆಯಿರುವ ಯುವಕ 28 ವರ್ಷದ ಪುನಿತ್ ಈವರೆಗೂ ಪತ್ತೆಯಾಗಿಲ್ಲ. ಮಂಗಳವಾರ ಬೆಳಿಗ್ಗಿನಿಂದಲೇ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ, ಪ್ರವೀಣ್ ಕುರ್ಕಾಲು, ಅಶೋಕ್ ದೆಂದೂರು ಕಟ್ಟೆ ಮತ್ತು ಉಡುಪಿ ಜಿಲ್ಲಾ ಅಗ್ನಿ ಶಾಮಕ ದಳದ ಸಿಬ್ಬಂದಿ ಸೇತುವೆಯಿಂದ