Home Posts tagged #kapu (Page 2)

ಕಾಪು ಹೊಸ ಮಾರಿಯಮ್ಮ ಸನ್ನಿಧಿಯಲ್ಲಿ ಆಟಿ ಮಾರಿಪೂಜೆ

ಕಾಪು ಹೊಸ ಮಾರಿಯಮ್ಮ ದೇವಸ್ಥಾನದಲ್ಲಿ ವಾರ್ಷಿಕ ಆಟಿ ಮಾರಿ ಪೂಜೆಯು ಕೊವೀಡ್ ಸಮಸ್ಯೆಯಿಂದಾಗಿ ಸರಳವಾಗಿ ನಡೆದಿದೆ. ವಾರ್ಷಿಕವಾಗಿ ತುಳು ತಿಂಗಳುಗಳಾದ ಸುಗ್ಗಿ, ಜಾರ್ದೆ ಹಾಗೂ ಆಟಿ ಮಾರಿಪೂಜೆ ನಡೆಯುತ್ತಿದ್ದು, ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಜಿಲ್ಲೆ ಹೊರಜಿಲ್ಲೆ, ಹೊರ ರಾಜ್ಯ, ದೇಶ ವಿದೇಶಗಳಿಂದಲೂ ಲಕ್ಷಾಂತರ ಭಕ್ತಾಧಿಗಳು ಆಗಮಿಸುತ್ತಿದ್ದು, ಆದರೆ ಈ ಬಾರಿ ಕೋವಿಡ್

ಕಾಪುವಿನಲ್ಲಿ ಹಿರಿಯ ನಾಯಕ ಆಸ್ಕರ್ ಚೇತರಿಕೆಗಾಗಿ ವಿಶೇಷ ಪ್ರಾರ್ಥನೆ

  ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಚೇತರಿಕೆಗಾಗಿ ಹಾರೈಸಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಾಪು ತಾಲೂಕಿನ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಪೊಲಿಪು ಜಾಮಿಯಾ ಮಸೀದಿ, ಉದ್ಯಾವರ ಚರ್ಚ್, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರ, ಉದ್ಯಾವರ ಮಹಾಗಣಪತಿ ದೇವಸ್ಥಾನ ಸಹಿತವಾಗಿ ವಿವಿಧ

ಕಾಪು : ಗಾಯಗೊಂಡ ರಾಷ್ಟ್ರ ಪಕ್ಷಿಯನ್ನು ರಕ್ಷಿಸಿದ ಯುವಕರು

ಕಾಲಿಗೆ ಗಾಯಗೊಂಡು ತೀವ್ರ ಅಸ್ವಸ್ಥಗೊಂಡ ಗಂಡು ನವಿಲೊಂದನ್ನು ಕಾಪುವಿನ ಯುವಕರು ರಕ್ಷಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ ಅರಣ್ಯಾಧಿಕಾರಿಯವರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮೂಳೂರು ಬಳಿ ಕಾಲಿಗೆ ತೀವ್ರ ಗಾಯಗೊಂಡ ಸ್ಥಿತಿಯಲ್ಲಿದ್ದ ಗಂಡು ನವಿಲನ್ನು ಕಾಪುವಿನ ಪ್ರಶಾಂತ್ ಪೂಜಾರಿ ಹಾಗೂ ಶಿವಾನಂದ ಪೂಜಾರಿ ಅವರು ಗುರುವಾರ ರಾತ್ರಿ ತಮ್ಮ ಮನೆಗೆ ತಂದು ಆರೈಕೆ ಮಾಡಿದ್ದರು. ಆರೈಕೆಯೊಂದಿಗೆ ಚೇತರಿಕೆಗೊಂಡ ನವಿಲನ್ನು ಅರಣ್ಯ ಅಧಿಕಾರಿ ಮಂಜುನಾಥ್ ಅವರಿಗೆ

ಉದಯ ಗಾಣಿಗ ಕೊಲೆ ಆರೋಪಿಗಳನ್ನು ರಕ್ಷಿಸಲು ಬಿಜೆಪಿ ಮುಖಂಡರಿಂದ ಯತ್ನ:  ಗೋಪಾಲ ಪೂಜಾರಿ ಆರೋಪ

ಯಡಮೊಗೆ ಉದಯ ಗಾಣಿಗ ಅವರ ಕೊಲೆ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಬಿಜೆಪಿ ಮುಖಂಡರು ಪ್ರಯತ್ನಿಸುತ್ತಿದ್ದಾರೆ ಎಂದು ಬೈಂದೂರಿನ ಮಾಜಿ ಶಾಸಕ ಗೋಪಾಲ ಪೂಜಾರಿ ಆರೋಪಿಸಿದ್ದಾರೆ. ಕಾಪುವಿನಲ್ಲಿ ಅವರು ಮಾಧ್ಯಮದವರೊಂದಿಗೆ ಈ ಬಗ್ಗೆ ಮಾತನಾಡಿದರು. “ಈ ಕೊಲೆಯ ಕುರಿತು ವಿಸ್ತ್ರತ ತನಿಖೆ ನಡೆಸಿ, ಆರೋಪಿಗಳಿಗೆ ಶಿಕ್ಷೆ ನೀಡುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಯವರನ್ನು ಒತ್ತಾಯಿಸಲಾಗಿದೆ ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಮ್ಮ ಪ್ರಯತ್ನ