Home Posts tagged #karakala scdcc bank

ಎಸ್‌ ಸಿಡಿಸಿಸಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಕಿಟ್ ವಿತರಣೆ

ಕಾರ್ಕಳ : ಕೋವಿಡ್ ಸಂಕಷ್ಟದ ಕಾಲದಲ್ಲಿ ದೇಶದ ಜನರಿಗೆ ಕಾಲಕಾಲಕ್ಕೆ ಮಾಹಿತಿಗಳನ್ನು ನೀಡುತ್ತಿರುವ ಪತ್ರಕರ್ತರು ಕೋವಿಡ್ ಮುಂಚೂಣಿ ಕಾರ್ಯಕರ್ತರಾಗಿದ್ದು, ಮಾಧ್ಯಮದ ಮಂದಿಯೂ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಅವರಿಗೂ ಸೂಕ್ತ ಸೌಲಭ್ಯ, ಸಹಕಾರ ಕಲ್ಪಿಸುವುದು ಅನಿವಾರ್ಯವಾಗಿದೆ” ಎಂದು ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್