Home Posts tagged #karinja

ಕಾರಿಂಜ ದೇವಸ್ಥಾನದ ಒಳಗೆ ಪಾದರಕ್ಷೆ ಹಾಕಿ ಪಾವಿತ್ರ್ಯತೆಗೆ ಧಕ್ಕೆ

ಕಾರಿಂಜ ದೇವಸ್ಥಾನದ ಒಳಗೆ ಪಾದರಕ್ಷೆ ಹಾಕಿಕೊಂಡು ಪ್ರವೇಶ ಮಾಡಿರುವುದು ದೇವಳದ ಪಾವಿತ್ರ್ಯತೆಗೆ ಧಕ್ಕೆಯಾಗಿದೆ. ಇದು ಭಕ್ತರ ಮನಸ್ಸಿಗೂ ಬೇಸರ ತರುವ ವಿಚಾರವಾಗಿದ್ದು ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲು ಪೋಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಶಾಸಕರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಇತಿಹಾಸ ಪ್ರಸಿದ್ಧ ಬಂಟ್ವಾಳ ತಾಲೂಕಿನ ಶ್ರೀ