Home Posts tagged #Karkala Journalists

ಕಾರ್ಕಳದ ಪತ್ರಕರ್ತರಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ

ಕಾರ್ಕಳ ತಾಲೂಕಿ ಎಲ್ಲಾ ಪತ್ರಕರ್ತರಿಗೆ ಉಚಿತವಾಗಿ ಮಣಿಪಾಲ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಕಳದ ಖಾಸಗಿ ಹೋಟೆಲ್‍ನಲ್ಲಿ ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ವೈದ್ಯಾಧಿಕಾರಿ ಕೀರ್ತಿನಾಥ್ ಬಲ್ಲಾಳ್ ಅವರು. ಕಳೆದ 21 ವರ್ಷದಿಂದ ಸತತವಾಗಿ ಮಣಿಪಾಲ್ ಆರೋಗ್ಯ ಕಾರ್ಡ್‍ನ್ನು