Home Posts tagged #karnataka bank

ಕರ್ಣಾಟಕ ಬ್ಯಾಂಕ್‍ನ ಡಿಜಿಟಲ್ ಬ್ಯಾಂಕ್ ಘಟಕ ಉದ್ಘಾಟನೆ

ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಅಂಗವಾಗಿ 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕ್ ಯೂನಿಟ್ ಉದ್ಘಾಟನೆಯ ಅಂಗವಾಗಿ ನಗರದ ಯೆಯ್ಯಾಡಿ ಕೊಂಚಾಡಿಯಲ್ಲಿಂದು ಕರ್ಣಾಟಕ ಬ್ಯಾಂಕ್‍ನ ಡಿಜಿಟಲ್ ಬ್ಯಾಂಕ್ ಘಟಕ ಉದ್ಘಾಟನೆಗೊಂಡಿತು. ನೂತನ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಹೊಸದಿಲ್ಲಿಯ ಹಣಕಾಸು