Home Posts tagged #karnataka budget 2023

ಬಜೆಟ್ ಸುಳ್ಳು ಭರವಸೆಗಳ ಕಂತೆ : ನಳಿನ್‌ಕುಮಾರ್ ಕಟೀಲ್

ಮಂಗಳೂರು : ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೆ ರಾಜ್ಯದ ಜನತೆಯನ್ನು ವಂಚಿಸಿದ ಕಾಂಗ್ರೆಸ್ ಸರಕಾರ ಇದೀಗ ಸುಳ್ಳು ಭರವಸೆಗಳ ಬಜೆಟ್ ಮಂಡಿಸಿ ಮತ್ತೆ ಜನರ ವಂಚಿಸಲು ಪ್ರಯತ್ನಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಗ್ಯಾರಂಟಿಗಳ ಜಾರಿಗೆ 57,910 ಕೋಟಿ ರೂ. ವೆಚ್ಚ ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ. ಆದರೆ