ಮಂಜೇಶ್ವರ: ಹೊಸ ವ್ಯೆರಸ್ ಪ್ರಬೇಧ ಓಮಿಕ್ರಾಮ್ ಭೀತಿಯ ನಡುವೆ ಕರ್ನಾಟಕ ಬಿಗು ನಿಯಂತ್ರಣ ಹೇರಿದ್ದು, ಅಂತರ್ ರಾಜ್ಯ ಗಡಿಗಳಲ್ಲಿ ಕಠಿಣ ತಪಾಸಣೆ ಬಿಗಿಗೊಳಿಸಿದೆ. ಕರ್ನಾಟಕ ಸರ್ಕಾರ ತುಸು ಹೆಚ್ಚೇ ಕಾಳಜಿ ವಹಿಸತೊಡಗಿದ್ದು, ಗಲಿಬಿಲಿಗೊಳಗಾದಂತೆ ಕಂಡುಬಂದಿದೆ. ಜೊತೆಗೆ ದಕ್ಷಿಣ ಕನ್ನಡ ಸಹಿತ ಅಂತರ್ ರಾಜ್ಯ ಗಡಿಗಳಲ್ಲಿ ನಿಗಾ ವಹಿಸಲು ಸೂಚಿಸಲಾಗಿದೆ. ಎತ್ತಿಗೆ ಜ್ವರ
ತಲಪಾಡಿ ಗಡಿ ಬಂದ್ ವಿರೋಧಿಸಿ ಕೇರಳಿಗರು ಗಡಿಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.ಕೇರಳ ಭಾಗದ ರಸ್ತೆ ಬಂದ್ ಮಾಡಿ ಕೇರಳಿಗರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಕೇರಳಕ್ಕೆ ತೆರಳುವ ರಸ್ತೆಗೆ ಅಡ್ಡಲಾಗಿ ನಿಂತು ಪ್ರತಿಭಟನೆ ನಡೆಸಿದ್ರು. ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ವೇಳೆ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ, ನೆಗೆಟಿವ್ ರಿಪೋರ್ಟ್ ಕಡ್ಡಾಯ ಆದೇಶ ಹಿಂಪಡೆಯಲು ಆಗ್ರಹಿಸಿದರು.ಸದ್ಯ ತಲಪಾಡಿ ಗಡಿಯಲ್ಲಿ ಕೇರಳಕ್ಕೆ ತೆರಳಲು ವಾಹನಗಳು ಸಾಲಾಗಿ
ಮಂಗಳೂರಿನ ತಲಪಾಡಿ ಚೆಕ್‌ಪೋಸ್ಟ್‌ಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದ್ರು.ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕಾಸರಗೋಡು ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಬಿಗಿ ಬಂದೋಬಸ್ತ್ ಎರ್ಪಡಿಸಲಾಗಿದ್ದು, ಕೊರೊನಾ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಈ ನಿಟ್ಟಿನಲ್ಲಿ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿದ್ದಾರೆ. ಬಳಿಕ