Home Posts tagged #kasturi rangan

ಕಸ್ತೂರಿ ರಂಗನ್ ವರದಿ ರದ್ದುಪಡಿಸಲು ಕ್ರಮ ಕೈಗೊಳ್ಳಿ : ಮಾಜಿ ಸಚಿವ ರಮಾನಾಥ ರೈ

ರಾಜ್ಯ ಸರಕಾರ ಕಸ್ತೂರಿ ರಂಗನ್ ವರದಿಗೆ ವಿರೋಧ ಇದೆ ಎಂದು ಹೇಳಿಕೆ ನೀಡಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ಮಾಡುವುದು ಬೇಡ. ಅದನ್ನು ರದ್ದುಪಡಿಸುವ ಬಗ್ಗೆ ಕ್ರಮ ವಹಿಸಲಿ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಒತ್ತಾಯಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಇನ್ನೂ