ಮಂಗಳೂರು ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಸಂಸದರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕ ವಾಸುದೇವ ಅಸ್ರಣ್ಣ ಅವರು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಶೇಷವಸ್ತ್ರ ಪ್ರಸಾದ ನೀಡಿ ಗೌರವಿಸಿದರು. ಬಳಿಕ ಸಂಸದರು ಮಾಧ್ಯಮ ದೊಂದಿಗೆ ಮಾತನಾಡಿದ ಅವರು, ದೇಶದ
ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ದವಾದ ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೊಳಪಟ್ಟ ರಾಜ್ಯದಲ್ಲಿ ಕೋಟಿಗೂ ಮಿಕ್ಕಿ ಆದಾಯವನ್ನು ಒಳಗೊಂಡಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಈ ಬಾರಿ ಜಲಕ್ಷಾಮ ಕಂಡು ಬಂದಿದೆ. ಪ್ರತಿದಿನ ಸುಮಾರು 15000 ಕ್ಕೂ ಮಿಕ್ಕಿ ಆಗಮಿಸುವ ಭಕ್ತರಿಗೆ ಹಾಗೂ ದೇವಳದಿಂದ ನಡೆಸಲ್ಪಡುತ್ತಿರುವ ಶಿಕ್ಷಣ ಸಂಸ್ತೆಗೆ ಸಮಸ್ಯೆ ಉಂಟಾಗಿದ್ದು ಶಿಕ್ಷಣ ಸಂಸ್ತೆಗೆ ಮಧ್ಯಾಹ್ನದ ಬಳಿಕ ರಜೆಯನ್ನು ನಿಡಲಾಗುತ್ತಿದೆ. ಕಟೀಲು ಶ್ರೀ