Home Posts tagged #kateelu meela

ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದ ನಿಧನ – Guruvappa Bayar

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ‌ ಮೇಳದ ಗುರುವಪ್ಪ ಬಾಯಾರು  ಯಕ್ಷಗಾನ(Yakshagana) ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಕಟೀಲಿನ ಕ್ಷೇತ್ರದ ಸರಸ್ವತೀ ಸದನದಲ್ಲಿ ಗುರುವಾರ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಈ ಸಂದರ್ಭ ಶಿಶುಪಾಲನ ಪಾತ್ರಧಾರಿಯಾಗಿದ್ದ