ಮಂಗಳೂರು:ಕಟೀಲು ಮೇಳದ ಈ ಬಾರಿಯ ತಿರುಗಾಟ ಇದೇ ನವೆಂಬರ್ ತಿಂಗಳಲ್ಲಿ ಆರಂಭಗೊಳ್ಳಲಿದೆ ಅದರೆ ಈ ವರ್ಷದಿಂದ ಕಾಲಮಿತಿ ಯಕ್ಷಗಾನ ಪ್ರದರ್ಶನ ನೀಡಲು ಕಟೀಲು ದೇವಸ್ಥಾನ ಅಡಳಿತ ಮಂಡಳಿ ನಿರ್ಧರಿಸಿದ್ದು ಅದ್ರೆ ಕಾಲಮಿತಿ ಯಕ್ಷಗಾನಕ್ಕೆ ಭಕ್ತರ ಕಡೆಯಿಂದ ಅಸಮಾಧಾನ ಉಂಟಾಗಿದೆ.ಇಂದು ಬಜಪೆ ಪೇಟೆಯಿಂದ ಕಟೀಲಮ್ಮನೆಡೆ ಭಕ್ತರ ನಡೆ ಪಾದಯಾತ್ರೆ ಜರಗಿತು.ಬಜಪೆಯ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನವು ನವರಾತ್ರಿ ಉತ್ಸವಕ್ಕೆ ಪ್ರಸಿದ್ಧಿ ಪಡೆದಿದೆ. ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಕಟೀಲು ದೇವಳಕ್ಕೆ ಲಕ್ಷಾಂತರ ಮಂದಿ ಭಕ್ತರು ಬೇಟಿ ನೀಡುತ್ತಿದ್ದಾರೆ. ಬೇರೆ ದೇವಸ್ಥಾನಗಳಲ್ಲಿನ ನವರಾತ್ರಿ ಉತ್ಸವಕ್ಕಿಂತ ಇಲ್ಲಿನ ಆಚರಣೆ ಭಿನ್ನವಾಗಿರುತ್ತದೆ. ನವರಾತ್ರಿ ಉತ್ಸವ ಸಂದರ್ಭದಲ್ಲಿ ಹುಲಿ ವೇಷ ಮೆರವಣಿಗೆ ಬರುವುದು ಇಲ್ಲಿನ ವಿಶೇಷ. ನವರಾತ್ರಿಯ ಲಲಿತಾ ಪಂಚಮಿಯ ದಿನ ಕಟೀಲು ಗ್ರಾಮ, ಕೊಡೆತ್ತೂರು, ಮೂಲ